Dhurandhar 2 movie: ‘ಧುರಂಧರ್ 2’ ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ಗಳಿಗೆ ನಿಗದಿಪಡಿಸಲಾಗಿದೆ. ಅಷ್ಟಕ್ಕೂ ಯಾವ ನಗರದಲ್ಲಿ ‘ಧುರಂಧರ್ 2’ ಸಿನಿಮಾದ ಟಿಕೆಟ್ ಬೆಲೆ ಎಷ್ಟಿದೆ? ಎಲ್ಲಿ ದುಬಾರಿ? ಎಲ್ಲಿ ಕಡಿಮೆ?
ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ಟಾಕ್ಸಿಕ್’ ಸಿನಿಮಾ ರೇಸಿನಿಂದ ಹಿಂದೆ ಸರಿದಿರುವ ಕಾರಣ ‘ಧುರಂಧರ್ 2’ ಸಿನಿಮಾಕ್ಕೆ ಎದುರಾಳಿಗಳೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ಗಳಿಗೆ ನಿಗದಿಪಡಿಸಲಾಗಿದೆ. ಅಷ್ಟಕ್ಕೂ ಯಾವ ನಗರದಲ್ಲಿ ‘ಧುರಂಧರ್ 2’ ಸಿನಿಮಾದ ಟಿಕೆಟ್ ಬೆಲೆ ಎಷ್ಟಿದೆ? ಎಲ್ಲಿ ದುಬಾರಿ? ಎಲ್ಲಿ ಕಡಿಮೆ?
ನಾಗರಿಕ ಅಭಿಪ್ರಾಯ
Vinod Ratnakar (Bidar)
"There is no compaison ofthese both movies."
ನಾಗರಿಕ ಅಭಿಪ್ರಾಯ
Vishwa Gaikwad (Banglore)
"healthy competition"
ದಾರಿ