Saturday, October 24, 2026
ನಿಮ್ಮ ವಿಶ್ವಾಸಾರ್ಹ ಸುದ್ದಿ ಮೂಲ

ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಆಚರಣೆ

ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಆಚರಣೆ
ಹಸಿರು ಕ್ರಾಂತಿಯ ಹರಿಕಾರರು, ದೇಶದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತ್ಯೋತ್ಸವದ ಪ್ರಯುಕ್ತ ಜಿಲ್ಲಾ ಜಯಂತ್ಯೋತ್ಸವ ಸಮಿತಿ ವತಿಯಿಂದ ಇಂದು ಕಲಬುರಗಿ ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜ ನೀರಗುಡಿ ಅವರು ಗಣ್ಯರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ರಾಜಕೀಯ ಧುರೀಣರು, ಜಯಂತೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಸಮಾಜದ ಬಾಂಧವರು ಉಪಸ್ಥಿತರಿದ್ದರು.